ಅಭಿಪ್ರಾಯ / ಸಲಹೆಗಳು

ಕಾರ್ಯಚಟುವಟಿಕೆಗಳು

  • ತೆಂಗಿನ ಸಿಪ್ಪೆ ಶೇಖರಣೆಗಾಗಿ ಸ್ವಸಹಾಯ ಗುಂಪುಗಳಿಗೆ ಉತ್ತೇಜನ
  • ಸ್ವ‌ಉದ್ಯೋಗದಲ್ಲಿ ತೊಡಗುವಂತಾಗಲು ನಿರುದ್ಯೋಗಿಗಳಿಗೆ ಕೌಶಲ್ಯಾಭಿವೃದ್ಧಿ
  • ಲಭ್ಯವಿರುವ ತೆಂಗು ಕಚ್ಛಾಸಾಮಗ್ರಿಗಳ ಗರಿಷ್ಟ ಬಳಕೆ ಹಾಗೂ ಮಾನವಸಂಪನ್ಮೂಲ ಮತ್ತು ಯಂತ್ರೋಪಕರಣಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವುದು
  • ನಾರಿನ ಕ್ಷೇತ್ರದ ಉತ್ತೇಜನಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳ ಸೌಲಭ್ಯ ಒದಗಿಸುವುದು
  • ಗ್ರಾಮೀಣದ ಪ್ರದೇಶದ ನಿರುದ್ಯೋಗಿ ಮಹಿಳೆಯರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸದೃಢರಾಗಲು ವಿಶೇಷ ಯೋಜನೆಗಳ ಮೂಲಕ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವುದು
  • ಕುಶಲಕರ್ಮಿ ಹಾಗೂ ಸಣ್ಣ ಪ್ರಮಾಣ ಕೈಗಾರಿಕೆಗಳಿಗೆ ನೆರವಾಗುವ ನಿಟ್ಟಿನಲ್ಲಿ ತರಬೇತಿ ಹಾಗೂ ಉತ್ಪಾದನಾ ಕೇಂದ್ರ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರಗಳ ಸ್ಥಾಪನೆ
  • ನಾರಿನ ಚಟುವಟಿಕಗಳಲ್ಲಿ ತೊಡಗಿರುವ ಕೈಗಾರಿಕೋದ್ಯಮಿಗಳಿಗೆ ಸೂಕ್ತ ಮಾರ್ಗದರ್ಶನ
  • ತೆಂಗಿನ ನಾರಿನ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಸ್ಥಳಗಳಲ್ಲಿ ಮಾರುಕಟ್ಟೆ ಸೌಲಭ್ಯ ಒದಗಿಸುವುದು
  • ತೆಂಗು ಬೆಳೆಗಾರರು, ಉದ್ಯಮಿಗಳಿಗೆ ರಾಷ್ಟ್ರ ಹಾಗೂ ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೆಂಗಿನ ನಾರಿನ ಉತ್ಪನ್ನಗಳ ಪ್ರಾಮುಖ್ಯತೆ ಕುರಿತು ತಿಳಿಹೇಳುವ ಸಲುವಾಗಿ ಜಾಗೃತ ಶಿಬಿರ ಹಾಗೂ ಕಾರ್ಯಗಾರಗಳ ಏರ್ಪಡಿಸುವಿಕೆ
  • ಇಳಿಜಾರು ಪ್ರದೇಶ, ನದಿ ಇಕ್ಕಳಗಳು ಹಾಗೂ ರಸ್ತೆ ನಿರ್ಮಾಣದಲ್ಲಿ ಜಿಯೋ ಟೆಕ್ಸಟೈಲ್ಸ್ ಅಳವಡಿಕೆಗೆ ಹೆಚ್ಚು ಉತ್ತೇಜನ ನೀಡಲಾಗುತ್ತಿದೆ
  • ಪಾಶ್ಚಿಮಾತ್ಯ ದೇಶಗಳಲ್ಲಿ ಹೈಟೆಕ್ ಗಿಡಗಳ ಬೆಳವಣಿಗೆಗೆ ನಾರಿನ ಪಿತ್ ಬಳಕೆ ವಿಫುಲ ಅವಕಾಶವಿರುವುದರಿಂದ, ನಾರಿನ ಪಿತ್‌ನ್ನು ಬ್ಲಾಕ್‌ಗಳಾಗಿ ಪರಿವರ್ತಿಸಿ ಸಾಗಾಣಿಕೆ ಮಾಡಲು ಅನುಕೂಲವಾಗುವುದು. ಇದರಿಂದ ರಫ್ತಿಗೆ ವಿಫುಲ ಅವಕಾಶವಿದೆ
  • ಕಾಯರ್ ಪಿತ್ ಸಾವಯವ ಗೊಬ್ಬರವನ್ನು ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ರೀತಿಯಲ್ಲಿ ಉಪಯೋಗಿಸಲು ರೈತರಲ್ಲಿ ಜಾಗೃತಿ ಮೂಡಿಸುವುದು. ಇದರಿಂದಾಗಿ ಬೆಳೆಗಳ ಇಳುವರಿ ನಿರೀಕ್ಷಿಸಬಹುದು
  • ತೆಂಗಿನ ಸಿಪ್ಪೆಯನ್ನು ಉತ್ತಮ ರೀತಿಯಲ್ಲಿ ಮೌಲ್ಯಾಧಾರಿತ ಉತ್ಪನ್ನಗಳ ತಯಾರಿಕೆಯಲ್ಲಿ ಬಳಕೆ ಮಾಡುವ ಕುರಿತು ಕಾರ್ಯಾಗಾರ ಹಾಗೂ ಜಾಗೃತಿ ಶಿಬಿರ ಏರ್ಪಡಿಸುವುದು
  • ನಾರನ್ನು ಜಿರೋ ವೆಸ್ಟ್ ಪರಿಕಲ್ಪನೆಗಾಗಿ ಉತ್ತೇಜನ ಗುಣಮಟ್ಟದ ಉತ್ಪನ್ನಗಳಿಗಾಗಿ ತಾಂತ್ರಿಕ ಉನ್ನತೀಕರಣ, ಆಧುನೀಕರಣಕ್ಕೆ ಕ್ರಮ

 

ಇತ್ತೀಚಿನ ನವೀಕರಣ​ : 10-10-2019 01:05 PM ಅನುಮೋದಕರು: Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080